
ಮನೆಯ ಒಡವೆ ತಾನೇ ಕದ್ದು ಕಳ್ಳತನದ ನಾಟವಾಡಿ ಸಿಕ್ಕಿಬಿದ್ದ ಐನಾತಿ
ಭಟ್ಕಳ: ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿ ಮುತ್ತೂಟ್ ಫೈನಾನ್ಸ್ ನಲ್ಲಿಟ್ಟಿದ್ದ ಸುಮಾರು 5 ಲಕ್ಷ ರೂ ಬೆಲೆಯ 86.600 ಗ್ರಾಂ ಚಿನ್ನಾಭರಣಗಳನ್ನು ಪತ್ತೆ ಹಚ್ಚಿದ ಪೊಲೀಸರು, ಆರೋಪಿ ಸಮೇತವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ…