Raitha siri yojane: ರಾಜ್ಯದ ರೈತರ ಖಾತೆಗೆ 10,000 ರೂ..!

Raitha Siri Yojana: ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ರಾಜ್ಯದ ರೈತರಿಗೆ 10,000 ರೂ. ನೇರವಾಗಿ ಖಾತೆಗೆ ಜಮಾ ಆಗುತ್ತದೆ.

Vijayaprabha

Raitha siri yojane: ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ರಾಜ್ಯದ ರೈತರಿಗೆ 10,000 ರೂ. ನೇರವಾಗಿ ಖಾತೆಗೆ ಜಮಾ ಆಗುತ್ತದೆ.

ಇದನ್ನು ಓದಿ: ಇಂದು ಹೋಳಿ ಹಬ್ಬ..ಈ ಎಚ್ಚರಿಕೆ ಇರಲಿ

Raitha siri yojane: ರೈತರ ಖಾತೆಗೆ10,000 ರೂ

10,000 to farmers account under Raitha Siri Yojane

ಹೌದು, ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಅಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತದೆ. ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ.

ಇದನ್ನು ಓದಿ: ಹೋಳಿಯಂದು ಲಕ್ಷ್ಮಿ ಯೋಗ; ಈ 5 ರಾಶಿಗಳ ಜೀವನದಲ್ಲಿ ಸಂತೋಷ

ಹೌದು, ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು. ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ.

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ ಇಲ್ಲಿ ಕ್ಲಿಕ್ ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version