ಬಿಗ್​ ಬಾಸ್​ ಕನ್ನಡ ಒಟಿಟಿ: ಸೋನು ಶ್ರೀನಿವಾಸ್​ ಗೌಡಗೆ ಮುಗಿಬಿದ್ದು ವೋಟ್​ ಮಾಡಿದ ಜನರು

ಟಿಕ್​ ಟಾಕ್​ ವಿಡಿಯೋಗಳು ಮತ್ತು ರೀಲ್ಸ್​ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ ಅವರನ್ನು ಹೊರ ಜಗತ್ತಿನಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ. ಆದರೆ ‘ಬಿಗ್​ ಬಾಸ್​ ಕನ್ನಡ ಒಟಿಟಿ ಶೋನಲ್ಲಿ ಅವರನ್ನು…

sonu-srinivas-gouda-vijayaprabha-news

ಟಿಕ್​ ಟಾಕ್​ ವಿಡಿಯೋಗಳು ಮತ್ತು ರೀಲ್ಸ್​ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ ಅವರನ್ನು ಹೊರ ಜಗತ್ತಿನಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ. ಆದರೆ ‘ಬಿಗ್​ ಬಾಸ್​ ಕನ್ನಡ ಒಟಿಟಿ ಶೋನಲ್ಲಿ ಅವರನ್ನು ಸಪೋರ್ಟ್​ ಮಾಡುವವರ ಸಂಖ್ಯೆ ದೊಡ್ಡದಿದೆ.

big boss season9-3

ಹೌದು, ಬಿಗ್​ ಬಾಸ್​ ಕನ್ನಡ ಒಟಿಟಿ ಶೋನ ಮೊದಲ ವಾರದಲ್ಲಿ ಸೋನು ಶ್ರೀನಿವಾಸ್​ ಗೌಡ ನಾಮಿನೇಟ್​ ಆಗಿದ್ದರು. ಆದರೆ ಜನರಿಂದ ವೋಟ್​ ಪಡೆಯುವ ಮೂಲಕ ಅವರು ಸೇಫ್​ ಆಗಿದ್ದಾರೆ. ಮೊದಲ ವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಿರುವ ಸೋನು ಶ್ರೀನಿವಾಸ್​ ಗೌಡ ಕುಣಿದು ಕುಪ್ಪಳಿಸಿದ್ದಾರೆ. ಇನ್ನೋರ್ವ ಸ್ಪರ್ಧಿ ಕಿರಣ್​ ಯೋಗೇಶ್ವರ್​ ಎಲಿಮಿನೇಟ್​ ಆಗಿದ್ದಾರೆ.

Vijayaprabha Mobile App free

ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ವೈರಲ್​ ಆಗಿ ಆ ಬಳಿಕಟ್ರೋಲಿಗರ ಕೆಂಗಣ್ಣಿಗೆ ಗುರಿ ಆಗಿದ್ದರು. ಆ ಕಹಿ ಘಟನೆ ನಡೆದಿದ್ದು ಹೇಗೆ ಎಂಬ ಬಗ್ಗೆ ಮೊದಲ ವಾರವೇ ಸೋನು ಗೌಡ ಬಿಗ್​ ಬಾಸ್​ ಮನೆಯಲ್ಲಿ ಬಾಯ್ಬಿಟ್ಟಿದ್ದಾರೆ. ಅಲ್ಲದೇ, ‘ನನ್ನದು ಇನ್ನೊಂದು ವಿಡಿಯೋ ಇದ್ದು, ಅದು ಯಾವಾಗ ಹೊರಬರುತ್ತೋ ಗೊತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.