ರಾಜ್ಯದಲ್ಲಿ ‘ಕರ್ನಾಟಕ ರೈತ ಸಿರಿ ಯೋಜನೆ’ 2021ರಲ್ಲಿ ಆರಂಭವಾಗಿದ್ದು, ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರವು ಈ ಯೋಜನೆ ಜಾರಿ ಮಾಡಿದೆ.
ಹೌದು, ಕರ್ನಾಟಕ ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಳ ವಿಸ್ತೀರ್ಣ (ಉತ್ತೇಜನ) ಹೆಚ್ಚಿಸಲು ಪ್ರತಿ ಹೆಕ್ಟೇರ್ಗೆ 10,000 ರೂಪಾಯಿ ಅನುದಾನವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. ಮೊದಲ ಕಂತಿನ ಪ್ರತ್ಸಾಹಧನ 6,000 ರೂಗಳನ್ನು ರೈತರ ಖಾತಗೆ ಜಮೆ ಮಾಡಲಾಗುತ್ತದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ