ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ:
ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಹುದ್ದೆಗಳ ಸಂಖ್ಯೆ: 72
ಕಾರ್ಯ ನಿರ್ವಹಣೆ ಸ್ಥಳ: ಕೊಪ್ಪಳ
ಶೈಕ್ಷಣಿಕ ಅರ್ಹತೆ: ಎಸ್ಎಸ್ಎಲ್ಸಿ, 9ನೇ ತರಗತಿ ಪಾಸ್ ಆಗಿದ್ದು, ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.
ವೇತನ: 5000 ರಿಂದ 10,000 ರೂ. ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 23
ಅಧಿಕೃತ ವೆಬ್‌ಸೈಟ್: anganwadirecruit.kar.nic.in
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ