ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಒದಗಿಸಲು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆ ದಿನ ಆಗಿದೆ.
ಹೌದು, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಒದಗಿಸಲು ಎಸ್‌ಬಿಐ ಅರ್ಜಿ ಆಹ್ವಾನಿಸಿದ್ದು, ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ 15,000 ರೂ ಸಹಾಯಧನ ದೊರೆಯಲಿದೆ. ಹೆಚ್ಚಿನ ಮಾಹಿತಿಗೆ https://www.buddy4study.com/ಗೆ ಸಂಪರ್ಕಿಸಬಹುದು.