ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಶನ್ (DRDO) ಸಂಸ್ಥೆಯ ಸೈಂಟಿಸ್ಟ್ ಬಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 17 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು 24 ಅಕ್ಟೋಬರ್ 2022 ಕೊನೆಯ ದಿನವಾಗಿದೆ.
ಹುದ್ದೆಯ ವಿವರ:
ಸಂಸ್ಥೆ: ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC)
ಹುದ್ದೆ: ಸೈಂಟಿಸ್ಟ್ ಬಿ
ಹುದ್ದೆ ಸಂಖ್ಯೆ: 17
ವೇತನ: 56100-88000
ವಿದ್ಯಾರ್ಹತೆ: ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ
ವಯೋಮಿತಿ: 28 ವರ್ಷದೊಳಗೆ
ಅಧಿಕೃತ ವೆಬ್‌ಸೈಟ್: rac.gov.in
ಕೊನೆಯ ದಿನಾಂಕ: 24 ಅಕ್ಟೋಬರ್ 2022
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ