ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM-KISAN) ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದ್ದು, ರೈತರಿಗೆ ಪ್ರತಿ ವರ್ಷ, 3 ಕಂತುಗಳಲ್ಲಿ 2000 ರೂಗಳಂತೆ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ.
ನೀವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM-KISAN) ನೋಂದಾಯಿಸಿಕೊಂಡಿದ್ದಲ್ಲಿ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಲು ತುಂಬಾ ಸರಳವಾದ ವಿಧಾನವಿದೆ. PM-KISAN ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಅನ್ನುವುದನ್ನು ನೋಡಲು https://pmkisan.gov.in/BeneficiaryStatus.aspx ಇಲ್ಲಿ ಕ್ಲಿಕ್ ಮಾಡಿ ಪರಿಶೀಲಿಸಿ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ