ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಹೊಸದಾಗಿ 666 ದಿನಗಳ ಅವಧಿಗೆ ವಿಶೇಷ ನಿಶ್ಚಿತ ಠೇವಣಿ(Fixed Deposit) ಯೋಜನೆಯನ್ನು ಪರಿಚಯಿಸಿದ್ದು, ಅದು ಶೇ.7.50 ಬಡ್ಡಿದರವನ್ನು ನೀಡುತ್ತಿದೆ. ಈ ವಿಶೇಷ ಅವಧಿಯ ಠೇವಣಿ ಯೋಜನೆಯು 2 ಕೋಟಿ ರೂಗಿಂತ ಕಡಿಮೆ ಮೊತ್ತದ್ದಾಗಿದೆ.
ಈ ಕುರಿತಾಗಿ ಕೆನರಾ ಬ್ಯಾಂಕ್ ತನ್ನ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಇನ್ನು ಹಬ್ಬದ ಸೀಸನ್ಗೆ ಗೃಹ ಸಾಲ ಮತ್ತು ಕಾರು ಸಾಲಗಳ ಮೇಲೆ ಆಕರ್ಷಕ ಬಡ್ಡಿ ದರವನ್ನು ಕೆನರಾ ಬ್ಯಾಂಕ್ ನೀಡುತ್ತಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ