ದೇಶದ ಚಿನಿವಾರ ಪೇಟೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಳಿತವಾಗಿದ್ದ ಚಿನ್ನ, ಬೆಳ್ಳಿ ದರ ಭಾನುವಾರ ಬೆಳಗ್ಗೆ ಯಾವುದೇ ಬದಲಾವಣೆಯಾಗದೇ ಸ್ಥಿರವಾಗಿದ್ದು, 22 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 47,850 ರೂ ಆಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 52,200 ರೂ ದಾಖಲಾಗಿದ್ದು, 1 ಕೆಜಿ ಬೆಳ್ಳಿ ಬೆಲೆ 61,800 ರೂ ಆಗಿದೆ.
ಇನ್ನು, ಬೆಂಗಳೂರಿನಲ್ಲಿ 22 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 47,900 ರೂ ಆಗಿದ್ದು, 24 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 52,250 ರೂ ಇದ್ದು, 1 ಕೆಜಿ ಬೆಳ್ಳಿ ಬೆಲೆ 66,000 ರೂ ದಾಖಲಾಗಿದೆ.