ದೇಶದಲ್ಲಿ 2000 ನೋಟುಗಳಲ್ಲೇ ಹೆಚ್ಚಾಗಿ ನಕಲಿ ನೋಟುಗಳು ಕಂಡುಬರುತ್ತಿರುವುದರಿಂದ ಎಚ್ಚರಿಕೆ ವಹಿಸಿ ಎಂದು ತಜ್ಞರು ಸಲಹೆ ನೀಡಿದ್ದಾರೆ.
ಹೌದು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿಅಂಶಗಳ ಪ್ರಕಾರ, 2021ರಲ್ಲಿ ವಶಪಡಿಸಿಕೊಂಡ ನಕಲಿ ನೋಟುಗಳಲ್ಲಿ 60% ₹2,000 ನೋಟುಗಳಾಗಿವೆ. ಕಳೆದ ವರ್ಷ ₹20.39 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ ₹12.18 ಕೋಟಿ ಮೌಲ್ಯದ ₹2000 ನೋಟುಗಳು ಸೇರಿವೆ. ಮತ್ತೊಂದೆಡೆ, ಮಾರುಕಟ್ಟೆಯಲ್ಲಿ ₹2,000 ನೋಟುಗಳ ಚಲಾವಣೆ ಕಡಿಮೆಯಾಗುತ್ತಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ