ಪ್ರಧಾನ ಮಂತ್ರಿ ಪಿಎಂ ಕಿಸಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ 11 ಕಂತುಗಳ ಹಣವನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಮಾ ಮಾಡಿದ್ದು, 12ನೇ ಕಂತಿನ ಹಣ ದೀಪಾವಳಿಗೂ ಮುನ್ನ ಬರಲಿದೆ ಎಂದು ವರದಿಯಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಅಕ್ಟೋಬರ್ 17 ಮತ್ತು 18 ರಂದು ನಡೆಯಲಿರುವ ಅಗ್ರಿ ಸ್ಟಾರ್ಟ್ಅಪ್ ಕಾನ್ಕ್ಲೇವ್(Agri Startup Conclave 2022) ಮತ್ತು ಕಿಸಾನ್ ಸಮ್ಮೇಳನ 2022ರ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ಯೋಜನೆಯಡಿ 2,000 ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ