ರಾಜ್ಯ ಸರ್ಕಾರದ ಜೀವ ವಿಮಾ ಇಲಾಖೆಯು ವಿಮಾ ಪಾಲಿಸಿ ಮೇಲೆ ಸಾಲ ಮಂಜೂರಾತಿ ಹಾಗೂ ಅವಧಿ ಪೂರೈಸಿದ ಪ್ರಕರಣಗಳನ್ನು ಕಡ್ಡಾಯವಾಗಿ ಆನ್‌ಲೈನ್‌ನಲ್ಲೇ ಇತ್ಯರ್ಥಪಡಿಸುಂತೆ ಆದೇಶ ಹೊರಡಿಸಿದೆ.
ಇನ್ನು ಮುಂದೆ ವಿಮೆ ಮೇಲಿನ ಸಾಲ ಮಂಜೂರಾತಿ, ಅವಧಿ ಪೂರೈಕೆ ಪ್ರಕರಣಗಳನ್ನು ಆಫ್‌ಲೈನ್ ಮೂಲಕ ಮಾಡುವಂತಿಲ್ಲ ಹಾಗು ಭೌತಿಕವಾಗಿ ಕಡತದಲ್ಲಿ ನಿರ್ವಹಿಸುತ್ತಿದ್ದ ಪ್ರಕ್ರಿಯೆಗಳನ್ನು ನಿಲ್ಲಿಸಬೇಕು. ಇದಕ್ಕಾಗಿ https://kgidonline.karnataka.gov.in/ ವೆಬ್‌ಸೈಟ್ ತೆರೆಯಲಾಗಿದೆ ಎಂದು ಹೇಳಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ