ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳ ಬಾಡಿಗೆ ತಾಯ್ತನದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಕುರಿತು ಸರ್ಕಾರ ತನಿಖೆ ಮಾಡುತ್ತಿದ್ದು, ಸ್ಟಾರ್ ದಂಪತಿ ಅಸಲಿ ಮಾಹಿತಿ ಬಹಿರಂಗಪಡಿಸಿದೆ.
ಹೌದು, ಬಾಡಿಗೆ ತಾಯ್ತನದ ಕುರಿತು ಸ್ಟಾರ್ ದಂಪತಿ ಅಸಲಿ ಮಾಹಿತಿ ಬಹಿರಂಗಪಡಿಸಿಡಿದ್ದು, ನಾವು 6 ವರ್ಷಗಳ ಹಿಂದೆ ವಿವಾಹವಾಗಿದ್ದೇವೆ. ನಾವು 2021ರ ಡಿಸೆಂಬರ್ನಲ್ಲಿ ಬಾಡಿಗೆ ತಾಯ್ತನಕ್ಕಾಗಿ ನೋಂದಾಯಿಸಿದ್ದೇವೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಮಕ್ಕಳು ಜನಿಸಿದರು ಎಂದು ತನಿಖಾ ತಂಡದ ಮುಂದೆ ಹೇಳಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ