ದೇಶದ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆಯಾಗಿದ್ದು, 22 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 550 ರೂ ಇಳಿಕೆಯಾಗಿ 46,200 ರೂ ಆಗಿದ್ದು, 24 ಕ್ಯಾರೆಟ್ 10 ಗ್ರಾಂಚಿನ್ನದ ಬೆಲೆ 600 ರೂ ಕಡಿಮೆಯಾಗಿ 50,400 ರೂ ದಾಖಲಾಗಿದ್ದು, 1 ಕೆಜಿ ಬೆಳ್ಳಿ ಬೆಲೆ ಬರೋಬ್ಬರಿ 2000 ರೂ ಇಳಿಕೆಯಾಗಿ 55,300 ರೂ ಆಗಿದೆ.
ಇನ್ನು, ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 550 ರೂ ಕಡಿಮೆಯಾಗಿ 46,250 ರೂ ಆಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 600 ರೂ ಕಡಿಮೆಯಾಗಿ 50,450 ರೂ ದಾಖಲಾಗಿದೆ.