2022- 23ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ 4 ಗುರಿಗಳನ್ನು ನೀಡಲಾಗಿದೆ.
ಇದರ ಪ್ರಕಾರ, ವ್ಯಾಪಾರ, ಹೈನುಗಾರಿಕೆ & ಗುಡಿ ಕೈಗಾರಿಕೆಯಂತಹ ಕಾರ್ಯಗಳಿಗೆ ಆರ್ಥಿಕ ಸಹಾಯ ಪಡೆಯಲು ಅರ್ಹ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ವಿವಿಧ ದಾಖಲೆಯೊಂದಿಗೆ ನವಂಬರ್ 19ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ