ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಾಥಮಿಕವಾಗಿ ರಾಷ್ಟ್ರದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವವ ಲೇಬರ್ ಕಾರ್ಡ್ (ಕಾರ್ಮಿಕ ಕಾರ್ಡ್) ವಿದ್ಯಾರ್ಥಿವೇತನವನ್ನು ನೀಡುತ್ತದೆ.
ಕಾರ್ಮಿಕ ಪೋಷಕರು ತಮ್ಮ ಮಕ್ಕಳು ವಯಸ್ಸಿಗೆ ಬಂದಾಗ ಅವರ ಶಿಕ್ಷಣಕ್ಕೆ ಸಹಾಯವಾಗಲೆಂದು ಈ ಸ್ಕಾಲರ್ ಶಿಪ್ಅನ್ನು ಬಳಸಿಕೊಳ್ಳಬಹುದು. ಪ್ರತಿ ಹಣಕಾಸು ವರ್ಷದಲ್ಲಿ ನಿರ್ದಿಷ್ಟ ಮೊತ್ತವನ್ನು ವಿದ್ಯಾರ್ಥಿಗಳ ಅಭ್ಯಾಸ ಮಾಡುವುದಕ್ಕೆ ತೆಗೆದಿಡಲಾಗುತ್ತದೆ. ಇದು ತುಂಬಾ ಕಷ್ಟದಲ್ಲಿ ಇರುವರಿಗೆ ಇದು ತುಂಬಾ ಉಪಯೋಗವಾಗುತ್ತದೆ.