ಬೆಂಗಳೂರು: ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರ ಪೈಕಿ 15 ಸಾವಿರ ಮಂದಿಯ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 2021-22 ನೇ ಸಾಲಿನಲ್ಲಿ ಆದ್ಯತಾ ಕಾರ್ಡ್‌ಗೆ 7,61,902 ಅರ್ಜಿ ಸ್ವೀಕರಿಸಿದ್ದು,ಈ ಪೈಕಿ 1,57.628 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ನವಂಬರ್ 28ರಂದು ಅರ್ಹ ಅರ್ಜಿದಾರರಿಗೆ ಹೊಸದಾಗಿ ಕಾರ್ಡ್ ವಿತರಿಸಲು ಆದೇಶ ಹೊರಡಿಸಿದೆ ಎಂದರು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ