ಮನುಷ್ಯನ ಆರೋಗ್ಯಕ್ಕೆ ನಿದ್ದೆ ಅತೀ ಅಗತ್ಯ. ದೇಹಕ್ಕೆ ಸರಿಯಾಗಿ ನಿದ್ದೆ ಆಗದಿದ್ದಾಗ ಹವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
6 ರಿಂದ 13 ವರ್ಷ ವಯಸ್ಸಿನ ಮಕ್ಕಳು 11 ಗಂಟೆ ನಿದ್ದೆ ಮಾಡಿದರೆ ಸಂಪೂರ್ಣವಾಗಿ ಆರೋಗ್ಯವಾಗಿರುತ್ತಾರೆ.
14 ರಿಂದ 17 ವರ್ಷ ವಯಸ್ಸಿನವರು ಕನಿಷ್ಠ 8 ರಿಂದ 10 ಗಂಟೆಗಳ ನಿದ್ದೆ ಮಾಡಬೇಕು.
18 ವರ್ಷಕ್ಕಿಂತ ಮೇಲ್ಪಟ್ಟವರು ಕನಿಷ್ಠ 7 ರಿಂದ 9 ಗಂಟೆಗಳ ಕಾಲ ನಿದ್ದೆ ಮಾಡಬೇಕು. 25 ವರ್ಷಕ್ಕಿಂತ ಮೇಲ್ಪಟ್ಟವರು ಕನಿಷ್ಠ 7 ರಿಂದ 8 ಗಂಟೆಗಳ ನಿದ್ದೆ ಮಾಡಬೇಕು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ