ಬೆಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಉಚಿತ ರೇಷನ್ ಪಡೆಯುತ್ತಿರುವವರಿಗೆ ಶುಭ ಸುದ್ದಿ ಇದಾಗಿದ್ದು, ಡಿಸೆಂಬರ್ ಬಳಿಕ ಸರ್ಕಾರ ಈ ಯೋಜನೆಯಡಿ ನೀಡುವ ಸೌಲಭ್ಯವನ್ನು ನಿಲ್ಲಿಸಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು.
ಆದರೆ, ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಡಿಸೆಂಬರ್ ನಂತರ ಕೂಡ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ PMGKAY ಯೋಜನೆಯನ್ನು ಕೇಂದ್ರ ಸರ್ಕಾರ ವಿಸ್ತರಿಸಲಿದೆ ಎಂದು ಹೇಳಲಾಗುತ್ತಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ