ನಿನ್ನೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಹೆಚ್ಚಳವಾಗಿದ್ದು, ಬೆಳ್ಳಿ ಬೆಲೆ ದರ ಮಾತ್ರ ಯಥಾಸ್ಥಿತಿಯಲ್ಲಿದೆ.
ಹೌದು, ಕರ್ನಾಟಕದಲ್ಲಿ 24 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 170 ರೂ ಏರಿಕೆಯಾಗಿ 54,870(ನಿನ್ನೆ 54,700)ರೂ ಆಗಿದ್ದು, ಹಾಗೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯೂ 150ರೂ ಹೆಚ್ಚಳವಾಗಿದ್ದು, ರೂ.50,300(ನಿನ್ನೆ 50,150)ರೂ ಆಗಿದೆ.
ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗದೆ, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ.74,700 ಇದೆ.