ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಬಿಸಿಲು ಹಾಗೂ ಕೊಂಚ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳ ತಾಪಮಾನ:
ಬೆಂಗಳೂರು: 27-14, ಮಂಗಳೂರು: 33-21, ಶಿವಮೊಗ್ಗ: 32-15, ಬೆಳಗಾವಿ: 32-16, ಮೈಸೂರು: 29-14, ಮಂಡ್ಯ: 29-14, ಮಡಿಕೇರಿ: 27-12, ರಾಮನಗರ: 29-14, ಹಾಸನ: 28-13 , ಚಾಮರಾಜನಗರ: 29-14, ಚಿಕ್ಕಬಳ್ಳಾಪುರ: 26-12 ಡಿಗ್ರಿ ಸೆಲ್ಸಿಯಸ್ ಇರಲಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ