• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಲೋಕಲ್ ಸುದ್ದಿ

ಹರಪನಹಳ್ಳಿ ಬಿಜೆಪಿ ಅಭ್ಯರ್ಥಿಯಾಗಿ ಅಭಿನವ ಹಾಲ ಸ್ವಾಮೀಜಿ..? ಹಾಲಿ ಶಾಸಕ ಕರುಣಾಕರ ರೆಡ್ಡಿಗೆ ಕೈ ತಪ್ಪುವುದೇ ಟಿಕೆಟ್..?

VijayaprabhabyVijayaprabha
January 10, 2023
inಲೋಕಲ್ ಸುದ್ದಿ
0
Veerappajja Swamiji and karunakara reddy
0
SHARES
0
VIEWS
Share on FacebookShare on Twitter

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಚ್ಚರಿ ಬಿಜೆಪಿ ಅಭ್ಯರ್ಥಿಯಾಗಿ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲ ವೀರಪ್ಪಜ್ಜ ಸ್ವಾಮೀಜಿ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಹೌದು, ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಗೆ ತೆರೆಮರೆಯಲ್ಲಿ ಅಭಿನವ ಹಾಲ ವೀರಪ್ಪಜ್ಜ ಸ್ವಾಮೀಜಿ ಅವರು ಪ್ರಯತ್ನಿಸುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದ್ದು, ಇದಕ್ಕೆ ಪೂರಕವೆಂಬಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಮೂಲಕ ಟಿಕೆಟ್ ಗೆ ಸ್ವಾಮೀಜಿ ಅವರು ಲಾಬಿ ನಡೆಸಿದ್ದು, ಬಿಜೆಪಿ ಪಕ್ಷದ ವರಿಷ್ಠರನ್ನು ಕಾಣಲು ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಹಿಂದೂ ಪರ ಸಂಘಟನೆಗಳ ಜೊತೆ ಸ್ವಾಮೀಜಿ:

ಹಿಂದೂ ಪರ ಸಂಘಟನೆಗಳ ಜೊತೆ ಗುರುತಿಸಿಕೊಂಡಿರುವ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲ ವೀರಪ್ಪಜ್ಜ ಸ್ವಾಮೀಜಿ ಅವರು, ಯುವ ಬ್ರಿಗೇಡ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಚಕ್ರವರ್ತಿ ಸೂಲಿಬೆಲೆ ತಂಡದಲ್ಲಿ ಕೂಡ ಗುರುತಿಸಿಕೊಂಡಿದ್ದು, ಹಿಂದೂ ಗಣಪತಿ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಬಾಗಿಯಾಗಿದ್ದರು.

Veerappajja Swamiji

ಇನ್ನು, ರಾಜ್ಯದಲ್ಲಿ ಕೆಲವು ಮಠಾಧೀಶರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಸುಮಾರು ೫೦ ಜನ ಮಠಾಧೀಶರು ಚುನಾವಣೆಗೆ ಸ್ಪರ್ದಿಸಲಿದ್ದು , ಈ ಸ್ವಾಮೀಜಿಗಳನ್ನು ಗೆಲ್ಲಿಸಲು ನಾಗಾಸಾಧುಗಳು ಕೂಡ ಪ್ರಚಾರಕ್ಕೆ ಬರುತ್ತಾರೆ ಎನ್ನಲಾಗಿದೆ.

ಹಾಲಿ ಶಾಸಕ ಕರುಣಾಕರ ರೆಡ್ಡಿಗೆ ತಪ್ಪುವುದೇ ಟಿಕೆಟ್..?

Veerappajja Swamiji and karunakara reddy

ಈ ಹಿಂದೆ ಹರಪನಹಳ್ಳಿ ಕ್ಷೇತ್ರದದಲ್ಲಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ ಸ್ಪರ್ಧೆ ಮಾಡುವುದಾಗಿ ಸುದ್ದಿಯಾಗಿತ್ತು. ಈಗ ಹರಪನಹಳ್ಳಿ ಸಮೀಪದಲ್ಲಿರುವ ಹಿರೇಹಡಗಲಿ ಹಾಲಸ್ವಾಮಿ ಸಂಸ್ಥಾನದ ಅಭಿನವ ಹಾಲ ವೀರಪ್ಪಜ್ಜ ಸ್ವಾಮೀಜಿ ಅವರು ಬಿಜೆಪಿ ಪರ ಚುನಾವಣೆಯಲ್ಲಿ ಸ್ಪರ್ದಿಸಲಿದ್ದಾರೆ ಎನ್ನಲಾಗಿದೆ. ಆದರೆ ಹರಪನಹಳ್ಳಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಕರುಣಾಕರರೆಡ್ಡಿ ಅವರನ್ನು ತಪ್ಪಿಸಿ ಸ್ವಾಮೀಜಿ ಅವರಿಗೆ ಟೆಕೆಟ್ ನೀಡುವುದು ಸುಲಭದ ಮಾತಲ್ಲ .

Tags: Abhinava Hala Veerappajja SwamijibjpcandidateConstituencyfeaturedHarpanahalliಅಭಿನವ ಹಾಲ ವೀರಪ್ಪಜ್ಜ ಸ್ವಾಮೀಜಿಬಿಜೆಪಿವಿಜಯನಗರ ಜಿಲ್ಲೆವಿಧಾನಸಭಾ ಕ್ಷೇತ್ರಹರಪನಹಳ್ಳಿಹಾಲಸ್ವಾಮಿ ಮಠ
Previous Post

ಈ ಯೋಜನೆಯಿಂದ 6 ಲಕ್ಷ ಪಡೆಯಬಹುದು; ಈ ಸ್ಕೀಮ್ ಹಿರಿಯ ನಾಗರಿಕರಿಗೆ ಮಾತ್ರ…​!

Next Post

ದಾವಣಗೆರೆ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್

Next Post
Uday Chaudhary

ದಾವಣಗೆರೆ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Bengaluru Bandh: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಬಂದ್; ಏನಿರುತ್ತೆ, ಏನಿರಲ್ಲ?
  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?