ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್ ಮಗ್ಗ ನೇಕಾರರಿಗೆ, ಕಾರ್ಮಿಕರಿಗೆ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ನೇರ ನಗದು (ಡಿಬಿಟಿ) ಮೂಲಕ ಹಣ ವರ್ಗಾವಣೆಗೆ ಬೆಳಿಗ್ಗೆ 11.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಲಿದ್ದಾರೆ.
ಈ ಹಿನ್ನೆಲೆ ಇಲಾಖೆಯ ಗಣತ/ ಸಮೀಕ್ಷೆಯಲ್ಲಿ ಈವರೆಗೆ ನೋಂದಾಯಿತರಾದ 1,02,980 ನೇಕಾರರು, ಕಾರ್ಮಿಕರು ತಲಾ 5 ಸಾವಿರ ರೂಗಳ ನೆರವನ್ನು ಪಡೆಯಲಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ