ಹೆಚ್ಚಿನವರಿಗೆ ಮುಂಜಾನೆ ಎದ್ದ ಕೂಡಲೇ ಕಾಫಿ/ಟೀ ಕುಡಿಯುವ ಅಭ್ಯಾಸ ಇದೆ. ಆದ್ರೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಿ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ.
ಇದು ಆ್ಯಸಿಡಿಟಿಗೆ ಕಾರಣವಾಗಬಹುದು.
ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನುಂಟು ಮಾಡಬಹುದು.
ಹಸಿವಿನ ಅನುಭವವಾಗುವುದಿಲ್ಲ.
ನಿದ್ರಾಹೀನತೆ ಸಮಸ್ಯೆ ಉಲ್ಬಣಗೊಳ್ಳಬಹುದು.
ಕೆಟ್ಟ ಉಸಿರಾಟದ ಸಮಸ್ಯೆಗೆ ಕಾರಣವಾಗಬಹುದು.
ಬಾಯಿಯ ಆರೋಗ್ಯಕ್ಕೂ ಸಮಸ್ಯೆಯಾಗಬಹುದು.