ದೇಶದ ಅಸಂಘಟಿತ ಕಾರ್ಮಿಕರಿಗೆ ಕೇಂದ್ರಸರ್ಕಾರ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಕೊಡುಗೆಯಾಗಿ ನೀಡಿದ್ದು, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಪಿಂಚಣಿ ಸೌಲಭ್ಯ ಸಿಗಲಿದೆ.
ಈ ಯೋಜನೆ ಲಾಭವನ್ನು ತಿಂಗಳಿಗೆ 15 ಸಾವಿರ ರೂ ಗಳಿಸುವ ವ್ಯಕ್ತಿಗಳಿಗೆ ಸಿಗಲಿದೆ.ವಯಸ್ಸು 18ರಿಂದ 40 ವರ್ಷಗಳ ನಡುವೆ ಇರಬೇಕು.ಈ ಯೋಜನೆಯಡಿ ತಿಂಗಳಿಗೆ ಕನಿಷ್ಠ 3 ಸಾವಿರ ರೂ ಪಿಂಚಣಿ ಸಿಗುತ್ತದೆ. ಇದಕ್ಕಾಗಿ ನಿಮ್ಮ ಹತ್ತಿರದ ಬ್ಯಾಂಕ್ ಅಥವಾ CAC ಸಂಪರ್ಕಿಸಿ.