ಚಿನ್ನದ ಬೆಲೆಯಲ್ಲಿ ಸತತ 3ನೇ ದಿನ ಏರಿಕೆ ಕಂಡಿದ್ದರೆ ಬೆಳ್ಳಿ ಬೆಲೆಯೂ ಹೆಚ್ಚಳವಾಗಿದ್ದು, ಕರ್ನಾಟಕದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 440 ರೂ ಏರಿಕೆಯಾಗಿ 56,780(ನಿನ್ನೆ 56,340)ರೂ ಆಗಿದೆ.
ಹಾಗೆಯೇ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆಯೂ 400 ರೂ ಹೆಚ್ಚಳವಾಗಿದ್ದು, ರೂ.52,050(ನಿನ್ನೆ 51,650)ರೂ ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಇಂದು ದಿಢೀರ್ ರೂ1000 ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ 75,000(ನಿನ್ನೆ ರೂ.74,000) ಆಗಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ