ಶಿರಸಿ : ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ಕೊಟ್ಟಿದ್ದಾರೆ.
ಹೌದು, ಶಿರಸಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬರವರಾಜ್ ಬೊಮ್ಮಾಯಿ, ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಬೇಡಿಕೆಗಳು ಬಂದಿದ್ದು, ಸಚಿವ ಸಂಪುಟದಲ್ಲಿ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ಬಹಿರಂಗಪಡಿಸಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು ಹೊಸ ಜಿಲ್ಲೆ (32ನೇ ಜಿಲ್ಲೆ ) ಉದಯವಾಗುವ ಸೂಚನೆ ದೊರೆತಿದೆ. ಈ ಹಿಂದೆ 2021ರಲ್ಲಿ ವಿಜಯನಗರ 31ನೇ ಜಿಲ್ಲೆಯಾಗಿ ರಚನೆಗೊಂಡಿತ್ತು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ