ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಕೆಲವು ದಿನಗಳ ಹಿಂದೆ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಘೋಷಿಸಿತ್ತು.
ಅದರಂತೆ ಇಂದು ಇಂದು ಬೆಂಗಳೂರಿನಲ್ಲಿ ನಡೆಯಲಿರುವ ನಾ ನಾಯಕಿ ಸಮಾವೇಶದಲ್ಲಿ ಎರಡನೇ ಸ್ಕೀಮ್ ಅಥವಾ ಭರವಸೆಯನ್ನು ಕಾಂಗ್ರೆಸ್ ಘೋಷಿಸುತ್ತದೆ ಎನ್ನಲಾಗುತ್ತಿದ್ದು,18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವತಿಯರಿಗೆ ಮಾಸಿಕ 2,000 ರೂ ಭತ್ಯೆ ನೀಡುವ ಯೋಜನೆ ಘೋಷಿಸುವ ಸಾಧ್ಯತೆ ಇದೆ.