ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಚಿನ್ನದ ಬೆಲೆ ಕೆಲವೇ ರೂಪಾಯಿಗಳಷ್ಟು ಏರಿಕೆ ಕಂಡಿದೆ. ಆಭರಣ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 10 ಗ್ರಾಂಗೆ 10 ರೂಪಾಯಿ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ಬೆಲೆ 52,050 ರೂ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 56,780 ರೂ ಗೆ ತಲುಪಿದೆ. ಇನ್ನು,ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೆ, ಬೆಂಗಳೂರಿನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ 74,000 ದಾಖಲಾಗಿದೆ.