ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ KRPP ಕಟ್ಟಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ರೆಡ್ಡಿ ನಡೆ ತಲೆಬಿಸಿ ತಂದಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ, BJPಯ ದೊಡ್ಡ ನಾಯಕನನ್ನೇ ತನ್ನತ್ತ ಸೆಳೆದಿದೆ.
ಹೌದು, ಗಂಗಾವತಿ MLA ಪರಣ್ಣ ಮುನವಳ್ಳಿ ಆಪ್ತ, BJP ಗ್ರಾಮೀಣ ಘಟಕದ ಉಪಾಧ್ಯಕ್ಷ ವೆಂಕಟೇಶ್ ಇಳಿಗೇರ್ KRPP ಪಕ್ಷ ಸೇರಿಕೊಂಡಿದ್ದಾರೆ. ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಭಾಗದಲ್ಲಿ ಬಿಜೆಪಿಯ ಹಲವು ಯುವ ಮುಖಂಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಜನಾರ್ದನ ರೆಡ್ಡಿ ಬಿಜೆಪಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ರೆಡ್ಡಿ ನಡೆ ತಲೆಬಿಸಿ ತಂದಿದೆ ಎಂದು ಹೇಳಲಾಗುತ್ತಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ