ಹರಪನಹಳ್ಳಿ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸುತ್ತೋಲೆಯನ್ವಯ ಹಾಗೂ ಘನ ಕರ್ಣಟಕ ಸರ್ಕಾರದ ಆದೇಶದನ್ವಯ ಜನವರಿ 21ರಂದು ಶನಿವಾರ ಮದ್ಯಾಹ್ನ 3 ಗಂಟೆಗೆ ಹರಪನಹಳ್ಳಿ ಉಪವಿಭಾಗ ಬೆಸ್ಕಾಂ ಕಛೇರಿಯಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.
ಗ್ರಾಹಕರ ಸಂವಾದ ಸಭೆಗೆ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗಿ ನಮ್ಮ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಹರಪನಹಳ್ಳಿ ಉಪವಿಭಾಗ ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ