ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ಅವಲಕ್ಕಿ ತಯಾರಿಕಾ ಘಟಕ ಪ್ರಾರಂಭಿಸುವ ಮೂಲಕ ನೀವು ಉತ್ತಮ ಹಣವನ್ನು ಗಳಿಸಬಹುದು. ಇದಕ್ಕಾಗಿ 25 ಸಾವಿರ ರೂ ಇದ್ರೆ ಸಾಕು.
ಹೌದು, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ಯೋಜನಾ ವರದಿ ಪ್ರಕಾರ, ಅವಲಕ್ಕಿ ಉತ್ಪದನಾ ಘಟಕವು 2.43 ಲಕ್ಷ ರೂ. ಬೇಕಾಗುತ್ತದೆ. ಇದರಲ್ಲಿ ನೀವು ಶೇ 90 ರಷ್ಟು ಸಾಲವನ್ನು ಪಡೆಯುತ್ತೀರಿ. ನೀವು ಯೋಜನೆ ವರದಿಯನ್ನು ಸಿದ್ಧಪಡಿಸಿ, ಗ್ರಾಮೋದ್ಯೋಗ ಉದ್ಯೋಗ ಯೋಜನೆ ಅಡಿ ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ