ಎಲ್ಲಾ ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಸಂಖ್ಯೆಯನ್ನು ಪ್ಯಾನ್ ಸಂಖ್ಯೆಗೆ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಈಗಾಗಲೇ ಹಲವು ಬಾರಿ ಸೂಚಿಸಿದ್ದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು 31 ಮಾರ್ಚ್ 2023 ರವರೆಗೆ ಅವಕಾಶವನ್ನು ನೀಡಿದೆ.
ಆದರೆ ಈ ದಿನಾಂಕದೊಳಗೆ ಆಧಾರ್ ಸಂಖ್ಯೆಯನ್ನು ಪಾನ್ ಸಂಖ್ಯೆಗೆ ಲಿಂಕ್ ಮಾಡದಿದ್ದರೆ, ನಿಮ್ಮ ಪಾನ್ ಕಾರ್ಡ್ ಏಪ್ರಿಲ್ 1 ರಿಂದ ಕಾರ್ಯನಿರ್ವಹಿಸುವುದಿಲ್ಲ. ಮುಂದಿನ ಹಣಕಾಸು ವರ್ಷದಿಂದ ಆಧಾರ್‌ಗೆ ಲಿಂಕ್ ಮಾಡದ ಪಾನ್ ಸಂಖ್ಯೆಗಳನ್ನು ಬಳಸಬಾರದು ಎಂದು ಐಟಿ ಇಲಾಖೆ ಹೇಳಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ