ಬ್ಯಾಂಕ್ ನಲ್ಲಿ ಯಾವುದೇ ವ್ಯವಹಾರ ಮಾಡದಿದ್ದರೂ ಖಾತೆಯಿಂದ ಹಣ ಕಡಿತಗೊಂಡಿದೆ ಎಂಬ ಸಂದೇಶ ನೋಡಿ SBI ಗ್ರಾಹಕರು ಆತಂಕಗೊಂಡಿದ್ದಾರೆ. ಆದರೆ ಚಿಂತಿಸಬೇಕಾಗಿಲ್ಲ. ಬ್ಯಾಲೆನ್ಸ್ ನಿರ್ವಹಣೆ/ಸೇವಾ ಶುಲ್ಕದ ಹೆಸರಿನಲ್ಲಿ SBI ಪ್ರತಿವರ್ಷ 147.50 ರೂ ಕಡಿತಗೊಳಿಸುತ್ತದೆ.
ಇತರೆ ಬ್ಯಾಂಕ್ಗಳ ಎಟಿಎಂಗಳಿಂದ ಹಣ ಪಡೆಯುವ ಮಿತಿ ಮೀರಿದರೆ ಹೆಚ್ಚುವರಿ ಶುಲ್ಕವನ್ನೂ ವಸೂಲಿ ಮಾಡಲಾಗುತ್ತದೆ. ಡೆಬಿಟ್ ಕಾರ್ಡ್ಗಳ ವಾರ್ಷಿಕ ಶುಲ್ಕ 125 ರೂ. ಆಗಿದ್ದು, GST ಸೇರಿ 147.50 ರೂ ಕಡಿತವಾಗುತ್ತಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ