ಬೆಳಗಾವಿ ಜಿಲ್ಲೆಯ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಕಿಡಿಕಾರಿದ್ದಾರೆ. ಅವರು ನನ್ನ ಸಂಸ್ಕೃತಿ ಬಗ್ಗೆ ಮಾತನಾಡಿದ್ದಾರೆ. ಅವರು ದೊಡ್ಡ ಮನೆತನದಿಂದ ಬಂದವರು ಎಂದ ರಮೇಶ್ ಜಾರಕಿಹೊಳಿ, ಪಂಚಮಸಾಲಿಗಳು ನಮಗೆ 2A ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದು, ನನ್ನ ಬೆಂಬಲವಿದೆ.
ಆದರೆ ಕೆಲ ನಾಯಿಗಳನ್ನು ಬಿಟ್ಟರೆ ಎಲ್ಲವೂ ಒಳ್ಳೆಯದಾಗಲಿದೆ ಎಂದು ಪರೋಕ್ಷವಾಗಿ ಮತ್ತೊಮ್ಮೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ