ಕನ್ನಡದಲ್ಲಿ ಇಂದು ಎರಡು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಮೊದಲನೆಯದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬಹಳ ಅದ್ದೂರಿ ಚಿತ್ರ ‘ಕ್ರಾಂತಿ’ ಪ್ರೇಕ್ಷಕರ ಮುಂದೆ ಬರುತ್ತಿದೆ.
ಮೀಡಿಯಾ ಹೌಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಕ್ರಾಂತಿ’ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸಿದ್ದಾರೆ, ಹಾಗೆಯೇ, ತಬಲ ನಾಣಿ, ಕುರಿ ಪ್ರತಾಪ್, ಸಂಭ್ರಮಶ್ರೀ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿರುವ ಪ್ರಕಾಶ್ ಕುಮಾರ್ ನಿರ್ದೇಶನದ ಕಾಮಿಡಿ ಸಿನಿಮಾ ‘RC ಬ್ರದರ್ಸ್’ ಕೂಡ ರಿಲೀಸ್ ಆಗುತ್ತಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ