ಉತ್ತಮ ಹಣ ಸಂಪಾದಿಸಿದ ನಂತರವೂ ಹಣವನ್ನು ಕೂಡಿಡಲು ಸಾಧ್ಯವಾಗದಿದ್ದರೆ, ಶುಕ್ರವಾರ ಲಕ್ಷ್ಮಿ ದೇವಿಗೆ ಕರ್ಪೂರದಿಂದ ಆರತಿಯನ್ನು ಮಾಡಿ. ಆರತಿ ಮಾಡಿದ ನಂತರ ಕುಂಕುಮವನ್ನ ನಿಮ್ಮ ಪರ್ಸ್‌ನಲ್ಲಿ ಇಟ್ಟುಕೊಳ್ಳಿ.
ಈಗೆ ಲಕ್ಷ್ಮಿ ದೇವಿಗೆ ಪೂಜೆ ಮಾಡುವುದರಿಂದ, ಹಣದ ಹರಿವು ನಿಮ್ಮ ಜೀವನದಲ್ಲಿ ಹೆಚ್ಚಾಗುತ್ತದೆ ಮತ್ತು ನೀವು ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತೀರಿ. ಇನ್ನು, ಕೈಯಲ್ಲಿ ವೀಳ್ಯದೆಲೆ, ಅಡಿಕೆ ಮತ್ತು ತಾಮ್ರದ ನಾಣ್ಯವನ್ನು ಹಿಡಿದುಕೊಂಡು ಲಕ್ಷ್ಮಿಯನ್ನು ಪ್ರಾರ್ಥಿಸಿ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ