ಮಗನ ಹೆಂಡತಿಯನ್ನೇ ಮದುವೆಯಾದ 70 ವರ್ಷದ ತಂದೆ..!

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 70 ವರ್ಷದ ಮಾವ ತನ್ನ 28 ವರ್ಷದ ಸೊಸೆಯನ್ನೇ ಮದುವೆಯಾಗಿದ್ದಾರೆ. ಛಾಪಿಯಾ ಉಮ್ರಾವ್ ಗ್ರಾಮದ ಕೈಲಾಶ್ ಗೆ ನಾಲ್ಕು ಮಕ್ಕಳಿದ್ದಾರೆ. 12 ವರ್ಷಗಳ ಹಿಂದೆ ಪತ್ನಿ ಮೃತಪಟ್ಟಿದ್ದರು. ಎಲ್ಲಾ ಮಕ್ಕಳೂ…

father-in-law married daughter-in-law

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 70 ವರ್ಷದ ಮಾವ ತನ್ನ 28 ವರ್ಷದ ಸೊಸೆಯನ್ನೇ ಮದುವೆಯಾಗಿದ್ದಾರೆ. ಛಾಪಿಯಾ ಉಮ್ರಾವ್ ಗ್ರಾಮದ ಕೈಲಾಶ್ ಗೆ ನಾಲ್ಕು ಮಕ್ಕಳಿದ್ದಾರೆ. 12 ವರ್ಷಗಳ ಹಿಂದೆ ಪತ್ನಿ ಮೃತಪಟ್ಟಿದ್ದರು. ಎಲ್ಲಾ ಮಕ್ಕಳೂ ಮದುವೆಯಾಗಿದ್ದಾರೆ.

ಕೈಲಾಶ್ ಅವರ ಮೂರನೇ ಮಗ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು, ಆತನ ಪತ್ನಿ ಪೂಜಾ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಇದೀಗ ಇಬ್ಬರೂ ದೇವಸ್ಥಾನಕ್ಕೆ ಹೋಗಿ ಮದುವೆಯಾಗಿದ್ದಾರೆ. ಈ ಮದುವೆಯ ಬಗ್ಗೆ ವಿಭಿನ್ನ ಅಭಿಪ್ರಾಯಗಳು ಕೇಳಿಬರುತ್ತಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.