”ಓಂ ನಮೋ ಭಗವತೇ ಪಂಚವದನಾಯ ಪಶ್ಚಿಮುಖಾಯ ಗರುಡಾನನಾ, ಮಂ ಮಂ ಮಂ ಮಂ ಮಂ ಸಕಲ ವಿಷಹರಾಯ ಸ್ವಾಹಾ||”
ಈ ಮಂತ್ರವನ್ನು ಪ್ರತಿ ಶನಿವಾರ ಪಠಿಸುವುದರಿಂದ ನಿಮ್ಮ ಆರ್ಥಿಕ ಸಮಸ್ಯೆ ದೂರವಾಗುತ್ತದೆ. ಜೀವನದಲ್ಲಿ ಸಂತೋಷ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿಯು ಬರುತ್ತದೆ. ಜೀವನದ ಎಲ್ಲಾ ತೊಂದರೆಗಳು ದೂರವಾಗುತ್ತದೆ. ಸ್ನಾನದ ಬಳಿಕ ಈ ಮಂತ್ರವನ್ನು ಪಠಿಸಬೇಕು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ