ಬಾಲಿವುಡ್ ಬಾಯ್ಕಾಟ್ ವಿವಾದದ ನಡುವೆಯೂ ಕಳೆದ ಬುಧವಾರವಷ್ಟೇ ತೆರೆಕಂಡಿದ್ದ ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರವು ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದ್ದು, ಗಲ್ಲಾ ಪೆಟ್ಟಿಗೆ ಕೊಳ್ಳೆ ಹೊಡೆಯುತ್ತಿದೆ.
ಹೌದು, ಬಿಡುಗಡೆಯಾದ ಐದೇ ದಿನಕ್ಕೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರ ಈವರೆಗೆ 542 ಕೋಟಿ ರೂ ಬಾಚಿಕೊಂಡಿದೆ. ಈ ಮೂಲಕ ಹಿಂದಿ ಚಿತ್ರರಂಗದ ಎಲ್ಲಾ ಚಿತ್ರಗಳ ದಾಖಲೆಗಳನ್ನು ಪುಡಿಗಟ್ಟಿದ್ದು, ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಅಗ್ರ ಸ್ಥಾನದಲ್ಲಿದೆ. ಸದ್ಯ ಈ ಚಿತ್ರವು ಪ್ರಪಂಚಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ