ನಿರ್ದೇಶಕ ತ್ರಿವಿಕ್ರಮ್ ಮತ್ತು ಪ್ರಿನ್ಸ್ ಮಹೇಶ್ ಬಾಬು ಕಾಂಬಿನೇಷನ್ನ ಹೊಸ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಇದರಲ್ಲಿ ಪ್ರಮುಖ ಪಾತ್ರಕ್ಕಾಗಿ ನಿರ್ಮಾಪಕರು ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಅವರನ್ನು ಸಂಪರ್ಕಿಸಿದ್ದಾರೆ ಎಂಬ ವರದಿಗಳಿವೆ.
ಹೌದು, ಒಂದು ವೇಳೆ ಈ ಸಿನಿಮಾದಲ್ಲಿ ಐಶ್ವರ್ಯಾ ರೈ ನಟಿಸಲು ಒಪ್ಪಿಕೊಂಡರೆ ಚಿತ್ರಕ್ಕೆ ವಿಶೇಷ ಆಕರ್ಷಣೆ ಇರಲಿದೆ ಎಂಬುದು ಚಿತ್ರತಂಡದ ಅಭಿಪ್ರಾಯ. ಇನ್ನು, ಈ ಚಿತ್ರದಲ್ಲಿ ನಟ ಮಹೇಶ್ ಬಾಬು , ನಾಯಕಿಯರಾಗಿ ಪೂಜಾ ಹೆಗ್ಡೆ ಮತ್ತು ಶ್ರೀಲೀಲಾ ನಟಿಸುತ್ತಿದ್ದು, ಚಿತ್ರ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ