ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೀಳ್ಯದೆಲೆ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದ್ದು, ಒಂದು ಕಟ್ಟು ವೀಳ್ಯದೆಲೆ ಬೆಲೆ 200 ರ.ಗೆ ತಲುಪಿದ್ದು, ಒಂದು ಪಿಂಡಿಗೆ 20 ಸಾವಿರ ರೂವರೆಗೆ ಬೆಲೆ ಏರಿಕೆಯಾಗಿದೆ.
ಹೌದು, ಈ ವರ್ಷ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದ್ದರಿಂದ, ಶೀತ ವಾತಾವರಣದಿಂದ ಶೇ.40ರಷ್ಟು ತೋಟಗಳು ಹಾಳಾಗಿದ್ದು, ವೀಳ್ಯದೆಲೆ, ಬಳ್ಳಿಗಳಿಗೆ ನಾನಾ ರೀತಿಯ ರೋಗಗಳು ಬಂದಿದ್ದು, ಇಳುವರಿ ಕಡಿಮೆಯಾಗಿದೆ. ಶುಭಕಾರ್ಯಗಳಿಗೆ ವೀಳ್ಯದೆಲೆ ಬೇಡಿಕೆ ಹೆಚ್ಚಾಗಿದ್ದು, ಆದ್ದರಿಂದಲೇ ವೀಳ್ಯದೆಲೆಗೆ ಬಂಪರ್ ಬೆಲೆ ಬಂದಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ