ವಿಧಾನ ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಭಾರೀ ಘೋಷಣೆ ಮಾಡಲಾಗಿದೆ. ಉತ್ತರ ಕರ್ನಾಟಕ ಪ್ರಮುಖ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಈ ಬಾರಿ ಭಾರೀ ಅನುದಾನ ಘೋಷಿಸಿದೆ.
➤ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಭಾರೀ ಅನುದಾನ
➤ 5630 ಕೋಟಿ ಘೋಷಿಸಿದ ನಿರ್ಮಲಾ ಸೀತಾರಾಮನ್
➤ ಕರ್ನಾಟಕದ ನೀರಾವರಿ ಅಭಿವೃದ್ಧಿಗೆ ಅನುದಾನ
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ