ಎಸ್ಎಂಎಸ್ ಅಥವಾ ಮಿಸ್ಡ್ ಕಾಲ್ ಮೂಲಕವೂ ಇದೀಗ ಪಿಎಫ್ ಖಾತೆ ಬ್ಯಾಲೆನ್ಸ್ ಪರಿಶೀಲಿಸಬಹುದಾಗಿದ್ದು, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ‘EPFOHO UAN ENG’ ಎಂದು ಟೈಪ್ ಮಾಡಿ 7738299899 ಸಂಖ್ಯೆಗೆ ಎಸ್ಎಂಎಸ್ ಮಾಡಿ.
ನಿಮ್ಮ ಮೊಬೈಲ್ಗೆ ಬ್ಯಾಲೆನ್ಸ್ ವಿವರಗಳ ಸಂದೇಶ ಬರುತ್ತದೆ. 011-22901406 ಅಥವಾ 9966044425 ಕ್ಕೆ ಮಿಸ್ಡ್ ಕಾಲ್ ಕೊಡುವ ಮೂಲಕವೂ ಬ್ಯಾಲೆನ್ಸ್ ವಿವರ ಪಡೆಯಬಹುದಾಗಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ