ನಾವು ಬೆಳಗ್ಗೆ ಎದ್ದ ನಂತರ ಹಲ್ಲುಜ್ಜದೇ ನೀರು ಕುಡಿಯಬೇಕಾ ಅಥವಾ ಹಲ್ಲುಜ್ಜಿ ನೀರು ಕುಡಿಯಬೇಕಾ ಎಂಬ ಗೊಂದಲ ಎಲ್ಲರಲ್ಲೂ ಇದೆ.
ತಜ್ಞರ ಪ್ರಕಾರ ಬೆಳಗ್ಗೆ ಹಲ್ಲುಜ್ಜದೆ ನೀರು ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದ್ದು, ಹೀಗೆ ಮಾಡುವುದರಿಂದ ಜೀರ್ಣ ಶಕ್ತಿ ಬಲಗೊಳ್ಳುತ್ತದೆ. ದಿನದಲ್ಲಿ ಏನು ತಿಂದರೂ ಚೆನ್ನಾಗಿ ಜೀರ್ಣವಾಗುತ್ತದೆ. ಇದಲ್ಲದೇ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಹಲವಾರು ರೋಗಗಳು ನಿವಾರಣೆಯಾಗುತ್ತವೆ ಎನ್ನಲಾಗಿದೆ.
ಇನ್ನು, ಬೆಳಗ್ಗೆ ನೀರು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ. ದಿನವಿಡೀ ನಮ್ಮನ್ನು ಹೈಡ್ರೀಕರಿಸುತ್ತದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ