ನವದೆಹಲಿ: ಕೇಂದ್ರ ಸರ್ಕಾರ 38,000 ಶಿಕ್ಷಕರ ನೇಮಕ ಹಾಗೂ 540 ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್ ನಲ್ಲಿ ಈಗಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದು, ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಜಾರ್ಖಂಡ್ ನಲ್ಲಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಹೌದು, ಮುಂದಿನ ಮೂರು ವರ್ಷದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 38800 ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದ್ದು, ಇದರಿಂದ ಸುಮಾರು ಮೂರೂವರೆ ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಪುನರುಚ್ಚರಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ