ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಅವರು, ‘ಜನಾರ್ದನ ರೆಡ್ಡಿ ಬಳ್ಳಾರಿ ಬಗ್ಗೆ ಹಲವಾರು ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಬದುಕಿನುದ್ದಕ್ಕೂ ಅವರೊಂದಿಗೆ ಹೆಜ್ಜೆ ಹಾಕಿದ್ದೇನೆ; ರಾಜಕೀಯದ ಹೊಸ ಇನ್ನಿಂಗ್ಸ್ನಲ್ಲಿಯೂ ಅವರ ಜತೆ ಸಾಗುತ್ತೇನೆ. ಯಾವ ಸವಾಲುಗಳು ಬಂದರೂ ಕಣದಿಂದ ಹಿಂದೆ ಸರಿಯುವುದಿಲ್ಲ’ ಎಂದು ಹೇಳಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ