ಮೂತ್ರಪಿಂಡದ ಕಲ್ಲುಗಳನ್ನು ನಿರ್ಲಕ್ಷಿಸುವುದು ಅಪಾಯವನ್ನು ಮತ್ತಷ್ಟು ಹೆಚ್ಚಿಸುತ್ತದೆ.
ಹೌದು, ಕಲ್ಲು ಮೂತ್ರಕೋಶದಲ್ಲಿ ಸಿಲುಕಿಕೊಂಡಿದ್ದರೆ ಅದು ಮೂತ್ರಪಿಂಡಕ್ಕೆ ಹಾನಿ ಉಂಟು ಮಾಡುತ್ತದೆ. ಅಲ್ಲದೇ, ಕೀವು ಉಂಟಾಗುವಂತೆ ಮಾಡಿ ಮೂತ್ರಪಿಂಡ ವೈಫಲ್ಯಕ್ಕೂ ಕಾರಣವಾಗಬಹುದು.
ಮೂತ್ರಪಿಂಡದಲ್ಲಿ ಕಲ್ಲು ಇದ್ದಷ್ಟೂ ಸಮಸ್ಯೆ ಹೆಚ್ಚಾಗುವ ಕಾರಣ ಆದಷ್ಟು ಬೇಗನೇ ಚಿಕಿತ್ಸೆ ಪಡೆಯಬೇಕು. ಕಲ್ಲಿನ ಗಾತ್ರ ಚಿಕ್ಕದೇ ಇರಲಿ ಅಥವಾ ದೊಡ್ಡದೇ ಇರಲಿ ನಿರ್ಲಕ್ಷೆ ಮಾಡುವುದು ಬೇಡ ಎನ್ನುತ್ತಾರೆ ವೈದ್ಯರು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ