ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಸರ್ಕಾರೀ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನ ನಡೆದಿದೆ
ಹೌದು, ವಿಷ ಕುಡಿದಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದ ಜನರು ಪರಿಸ್ಥಿತಿ ಗಂಭೀರ ಇರುವ ಕಾರಣ ಹಂಪಸಾಗರ ಸಿಂಬಂದಿ ಬೇರೆ ಆಸತ್ರೆಗೆ ರೆಫರ್ ಮಾಡಿದ್ದಾರೆ.
ಈ ವೇಳೆ ಆಸ್ಪತ್ರೆ ದಾಟಿ ಕೆಲ ಅಂತದರದಲ್ಲಿ ರೋಗಿ ಸಾವನ್ನಪ್ಪಿದ್ದು, ಇದರಿಂದ ಆಕ್ರೋಶಗೊಂಡ ಜನರು ಆಸ್ಪತ್ರೆಯ ಸಿಂಬಂದಿ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದು, ಆಸ್ಪತ್ರೆಯ ಪೀಠೋಪಕರಣಗಳನ್ನು ಪುಡಿ ಪುಡಿ ಮಾಡಿದ್ದಾರೆ. ಇನ್ನು, ಈ ಘಟನೆ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಕೂಡ ದಾಖಲಾಗಿದೆ
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ